ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯ ಕೃಪಾ ಕೆ ಪ್ರಥಮ

0

ಪುತ್ತೂರು: ಉಜಿರೆ ಎಸ್ ಡಿ ಎಂ ನಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಸರ್ವೆ ಎಸ್.ಜಿ. ಎಂ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕೃಪಾ.ಕೆ (ಅಥ್ಲೆಟಿಕ್ ವಿಭಾಗ)- ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಶ್ರವಣ್ (ಅಥ್ಲೆಟಿಕ್ ವಿಭಾಗ) – ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಮೇಲುಸ್ತುವಾರಿ ಸಮಿತಿ ಹಾಗೂ ಶಿಕ್ಷಕ ವೃಂದದ ಪರವಾಗಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಎಸ್. ಡಿ ಯವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here