ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ್ ಅವರಿಗೆ ದ.ಕ.ಜಿಲ್ಲಾಎಸ್ಪಿ ಅವರಿಂದ ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ್ ಅವರು ಆ.31ರಂದು ನಿವೃತ್ತಿಗೊಳ್ಳುತ್ತಿರುವ ಸಂದರ್ಭ ಅವರನ್ನು ದ.ಕ.ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಗೌರವಿಸಿದರು.

LEAVE A REPLY

Please enter your comment!
Please enter your name here