ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಜೋನ್ ಕೆನ್ಯೂಟ್ ಮಸ್ಕರೇನ್ಹಸ್

0

ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರು ನೇಮಕಗೊಂಡಿದ್ದಾರೆ.

ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿರವರ ಶಿಫಾರಸ್ಸಿನ ಮೇರೆಗೆ ದ.ಕ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ರವರು ಉಪ್ಪಿನಂಗಡಿ ನೆಕ್ಕಿಲಾಡಿ ನಿವಾಸಿಯಾಗಿರುವ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here