ಶಾಸಕ ಅಶೋಕ್‌ ರೈ ಗೆ ಹುಟ್ಟು ಹಬ್ಬದ ಸಂಭ್ರಮ

0

ಪುತ್ತೂರು: ಹುಟ್ಟು ಹಬ್ಬದ ಪ್ರಯುಕ್ತ ಜನ್ಮದಾತೆಯ ಆಶೀರ್ವಾದ ಪಡೆದ ಶಾಸಕ ಅಶೋಕ್ ಕುಮಾರ್ ರೈ ಬಳಿಕ ಮಠಂತಬೆಟ್ಟು ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನಕ್ಕೆ ತೆರಳಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.

LEAVE A REPLY

Please enter your comment!
Please enter your name here