ಸೆ.3: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

0

ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಸೆ.3ರಂದು ಬೆಳಿಗ್ಗೆ ಗಂಟೆ 10ಕ್ಕೆ ಸರಿಯಾಗಿ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ. ಕೃಷ್ಣಪ್ರಸಾದ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ಸಂಘದ ಪ್ರಭಾರ ಕಾರ್ಯದರ್ಶಿ ಸುಪ್ರೀತ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here