ಸೆ.3: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗ್ರಾಮಸ್ಥರ ಸಭೆ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ 2024ನೇ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಸೆ.3ರಂದು ಮಧ್ಯಾಹ್ನ 2ಗಂಟೆಗೆ ದೇವಸ್ಥಾನದಲ್ಲಿ ಗ್ರಾಮಸ್ಥರ ಸಭೆ ನಡೆಯಲಿದೆ. ಗ್ರಾಮಸ್ಥರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಯನ್ನು ನೀಡುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here