






ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವಹಿಂದು ಪರಿಷದ್ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಪುತ್ತೂರು ಮೊಸರುಕುಡಿಕೆ ಉತ್ಸವದ ಪೂರ್ವಭಾವಿಯಾಗಿ ದಿ.ಟಿ.ರಾಧಾಕೃಷ್ಣ ಭಟ್ ಅವರ ಸ್ಮರಣಾರ್ಥ ಹೊನಲು ಬೆಳಕಿನ ಪುರುಷರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ಸೆ.2ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯುತ್ತಿದೆ.












