ಈಶ್ವರಮಂಗಲ ಪಂಚಲಿಂಗೇಶ್ವರ ದೇವಳದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಈಶ್ವರಮಂಗಲ: ಪಂಚಲಿಂಗೇಶ್ವರ ದೇವಳದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಈಶ್ವರಮಂಗಲ ಪಂಚಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು. ದೇವಳದ ಪವಿತ್ರಪಾಣಿಗಳಾದ ಗೋಪಾಲಕೃಷ್ಣ ಕುಂಜತ್ತಾಯ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

LEAVE A REPLY

Please enter your comment!
Please enter your name here