ಪೈಪ್ ಕಾರ್ಟ್ ಸಂಸ್ಥೆ 2ನೇ ವರ್ಷಕ್ಕೆ ಪಾದಾರ್ಪನೆ

0

ಪುತ್ತೂರು: ಪೈಪ್ ಕಾರ್ಟ್ (pipecart.in) ಸಂಸ್ಥೆಯು ಉತ್ತಮ ಗುಣಮಟ್ಟದ ಪೈಪ್ ಹಾಗೂ ಫಿಟ್ಟಿಂಗ್ಸ್ ಗಳನ್ನು ಕೃಷಿಕರ ಮನೆಬಾಗಿಲಿಗೆ ತಲುಪಿಸುವಂತಹ ವಿನೂತನ ಆಲೋಚನೆಯೊಂದಿಗೆ ಪ್ರಾರಂಭಿಸಿದ ಸಂಸ್ಥೆಯು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿತು.

ಕೃಷಿ ಹಾಗೂ ಪ್ಲಂಬಿಂಗ್ ಸಂಬಂಧಿತ ಪೈಪ್ ಹಾಗೂ ಫಿಟ್ಟಿಂಗ್ಸ್ ಗಳನ್ನು ನೇರವಾಗಿ ತಯಾರಕರಿಂದ ಗ್ರಾಹಕರಿಗೆ ಹೋಲ್ ಸೇಲ್ ದರದಲ್ಲಿ ತಲುಪಿಸುತ್ತಿರುವ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು 9353276025 ನಂಬರನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here