ಪುಣ್ಚತ್ತಾರು: ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾಣಿಯೂರು: ಪುಣ್ಚತ್ತಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಸೆ 19ರಂದು ನಡೆಯಲಿರುವ 6ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೆ.4 ರಂದು ಪುಣ್ಚತ್ತಾರು ಶ್ರೀ ಹರಿ ಸಭಾಭವನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here