ಸೆ.7: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಭಗವದ್ಗೀತೆ ಪಾರಾಯಣ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಪ್ರತಿ ತಿಂಗಳ 1ನೇ ಮತ್ತು 2ನೇ ಬುಧವಾರ ಭಗವದ್ಗೀತೆ ಪಾರಾಯಣ ನಡೆಯುತ್ತಿದ್ದು, ಈ ಬಾರಿಯ ತಿಂಗಳ ಪ್ರಥಮ ಬುಧವಾರವನ್ನು ಮುಂದೂಡಿದ್ದು ಸೆ.7 ಗುರುವಾರದಂದು ಪಾರಾಯಣ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here