ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯೆ ಸುಂದರಿಯವರಿಗೆ ಉತ್ತಮ ಹೈನುಗಾರ ಪ್ರಶಸ್ತಿ

0

ಕಾಣಿಯೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಕೊಡಮಾಡುವ 2022-23ನೇ ಸಾಲಿನ ಮಧ್ಯಮ ವರ್ಗದ ಉತ್ತಮ ಹೈನುಗಾರ ಪ್ರಶಸ್ತಿಯನ್ನು ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯೆ ಸುಂದರಿಯವರಿಗೆ ನೀಡಿ ಗೌರವಿಸಲಾಯಿತು. ಸೆ.5ರಂದು ಮಂಗಳೂರಿನ ಕುಲಶೇಖರ ಕೋರ್ಡೆಲ್ ಹಾಲ್ ಚರ್ಚ್ಗೇಟ್ ಸಭಾಂಗಣದಲ್ಲಿ ನಡೆದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ ಬಳಜ್ಜ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here