




ಪುತ್ತೂರು: ಮಂಗಳೂರು, ಬೆಳ್ತಂಗಡಿ, ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಭುವನೇಂದ್ರ ಸ್ವಾಮೀಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2022-23ನೇ ಸಾಲಿನ 13ನೇ ವಾರ್ಷಿಕ ಮಹಾಸಭೆಯು ಸೆ.10 ರಂದು ಬೆಳಿಗ್ಗೆ ಮಂಗಳೂರಿನ ವಿ.ಟಿ ರಸ್ತೆಯಲ್ಲಿರುವ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಎಸ್.ಸತೀಶ್ ನಾಯಕ್‌ರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಮಲಾಕ್ಷ ಎಚ್.ಎಲ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















