ಸೆ.9: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಹಾಗೂ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆ ಸೆ.9 ರಂದು ಬೆಳಗ್ಗೆ 10ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕಾರಿ ಸಮಿತಿ ಸದಸ್ಯರು ಅಗತ್ಯವಾಗಿ ಈ ಸಭೆಯಲ್ಲಿ ಭಾಗವಹಿಸಬೇಕು. ಸಭೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳುವ ಯೋಜನಗಳ ಕುರಿತು ಚರ್ಚೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here