ಸೆ.9: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸೆ.9 ರಂದು ಬೆಳಿಗ್ಗೆ ಸಂಘದ ಸಭಾ ಭವನದಲ್ಲಿ ನಡೆಯಲಿದೆ.ಸಂಘದ ಅಧ್ಯಕ್ಷ ಕೆ.ಎಸ್.ರಂಗನಾಥ ರೈ ಗುತ್ತುರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಸಂಘದ ಸರ್ವ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here