ಸೆ.9: ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ತೀಯಾ ಸಮಾಜ ಸೇವಾ ಸಮಿತಿಯಿಂದ ರಕ್ತದಾನ, ನೇತ್ರದಾನ ಶಿಬಿರ

0

ಪುತ್ತೂರು: ತೀಯಾ ಸಮಾಜ ಸೇವಾ ಸಮಿತಿ ಪುತ್ತೂರು ಹಾಗೂ ತೀಯಾ ಸಮಾಜ ಸೇವಾ ಸಮಿತಿ ಎಣ್ಮೂರು ನಿಂತಿಕಲ್ಲು ಇದರ ಆಶ್ರಯದಲ್ಲಿ ಸೆ.9ರಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ನಡೆಯಲಿದೆ.

LEAVE A REPLY

Please enter your comment!
Please enter your name here