ನಾಣಿಲ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ನಾಣಿಲದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಪದ್ಮಯ್ಯ ಗೌಡ ಗೌರವಶಿಕ್ಷಕರಾದ ಚೇತನ, ಸವಿತಾ, ಜೀವಿತ, ಶ್ವೇತ ಇವರು ಭಾಗವಹಿಸಿದ್ದರು ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here