ಸೆ.11 : ಪುಣ್ಚಪ್ಪಾಡಿ ನೇರೋಳ್ತಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಕೊರಗಜ್ಜನ ಕಟ್ಟೆ ಪುನರ್ನಿರ್ಮಾಣಕ್ಕೆ ಶಿಲಾನ್ಯಾಸ

0

ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೇರೋಳ್ತಡ್ಕದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜನ ಕಟ್ಟೆ ಪುನರ್ನಿರ್ಮಾಣಕ್ಕೆ ಶಿಲಾನ್ಯಾಸ ಮತ್ತು ಭೂಮಿ ಪೂಜಾ ಕಾರ್ಯಕ್ರಮ ಸೆ.11ರಂದು ನಡೆಯಲಿದೆ.

200 ವರ್ಷಗಳ ಇತಿಹಾಸವಿರುವ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಕೊರಗಜ್ಜನ ಕಟ್ಟೆ ,ಗುಳಿಗನ ಕಟ್ಟೆ, ಬ್ರಹ್ಮರ ಗುಂಡ ಪುನರ್ನಿರ್ಮಾಣವಾಗಲಿದೆ.

LEAVE A REPLY

Please enter your comment!
Please enter your name here