ಸೆ. 9: ಬೆಟ್ಟಂಪಾಡಿ ದೇವಸ್ಥಾನದಲ್ಲಿ ಶನಿಪೂಜೆ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವತ್ಥ ಕಟ್ಟೆಯಲ್ಲಿ ಶನಿಪೂಜೆ ಯು ಸೆ. 9 ರಂದು ನಡೆಯಲಿದೆ.
ಶನಿಪೂಜೆ ಮಾಡಿಸುವ ಭಕ್ತಾದಿಗಳು ರೂ. 500 ರ ಸೇವಾ ರಶೀದಿ ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ ಪ್ರತೀ ತಿಂಗಳ ಎರಡನೇ ಶನಿವಾರ ಶ್ರೀ ಕ್ಷೇತ್ರದಲ್ಲಿ ಶನಿಪೂಜೆ ನಡೆಯಲಿದೆ. ಪೂಜೆ ಮಾಡಿಸುವ ಭಕ್ತಾದಿಗಳು ಒಂದು ದಿನ ಮುಂಚಿತವಾಗಿ ಕ್ಷೇತ್ರದ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here