ಸೆ.8: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

0


ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಈ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯು ಸೆ.8ರಂದು ಸಂಜೆ 5ಕ್ಕೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here