ಸೆ.12ರಂದು ವಿದ್ಯುತ್ ನಿಲುಗಡೆ

0

ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ 110ಕೆ.ವಿ ಮತ್ತು 33 ಕೆ.ವಿ ಲೈನ್ ಬೇ ಯ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.12ರಂದು ಮಂಗಳವಾರ ಪೂರ್ವಾಹ್ನ 10.00 ರಿಂದ ಸಾಯಂಕಾಲ 4.00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ ಗುತ್ತಿಗಾರು, 33ಕೆವಿ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕೆವಿ ಸುಳ್ಯ, ಕಾವು, ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here