ಬರೆಪ್ಪಾಡಿ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಸಭೆ

0

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸಮಿತಿ ಸಭೆಯು ಕ್ಷೇತ್ರದಲ್ಲಿ ಸೆ.10ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here