ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ಲಿಖಿತ್, ಅಕ್ಷತಾ, ಯಶಸ್ವಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುಣಚ: ಪುತ್ತೂರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ 9ನೇ ತರಗತಿ ವಿದ್ಯಾರ್ಥಿ ಯಶಸ್ವಿ ಹರ್ಡಲ್ಸ್‌ನಲ್ಲಿ ತೃತೀಯ, 400ಮೀ ಓಟದಲ್ಲಿ ತೃತೀಯ, 200 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು, 10ನೇ ತರಗತಿ ವಿದ್ಯಾರ್ಥಿ ಸಾತ್ವಿಕ್ 5೦೦ ಮೀ ನಡಿಗೆಯಲ್ಲಿ ತೃತೀಯ ಸ್ಥಾನವನ್ನು, 8ನೇ ತರಗತಿ ವಿದ್ಯಾರ್ಥಿ ಲಖಿತ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 8ನೇ ತರಗತಿ ವಿದ್ಯಾರ್ಥಿನಿ ಅಕ್ಷತಾ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here