ಸೆ.13: ಪೆರಿಯಡ್ಕ ಹಾಲು ಉತ್ಪಾದಕರ ಸಂಘದ ಸಭೆ

0

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.13ರಂದು ನಡೆಯಲಿದೆ.


ಸಂಘದ ಅಧ್ಯಕ್ಷ ಜಗದೀಶ್ ರಾವ್ ಮಣಿಕ್ಕಳ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10.30ಕ್ಕೆ ಸಂಘದ ವಠಾರದಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಶ್ರೀಮತಿ ಮಧುಷಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here