ಪಡ್ಪಿನಂಗಡಿ : ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ,ಚಾಲಕನಿಗೆ ಗಾಯ 

0

ಬೆಳ್ಳಾರೆ : ಹಾಲು ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪಡ್ಪಿನಂಗಡಿಯಿಂದ ಸೆ.10ರಂದು ವರದಿಯಾಗಿದೆ.ಎಡಮಂಗಲ, ಏನೆಕಲ್ಲು, ಪಂಜ  ಹಾಲು ಉತ್ಪಾದಕರ ಸಹಕಾರ ಸಂಘಗಳ ಬಿ.ಎಂ.ಸಿ.ಯಿಂದ ಹಾಲು ಶೇಖರಿಸಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಸುಬ್ರಹ್ಮಣ್ಯ -ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿಯಲ್ಲಿ ನಿಯಂತ್ರಣ ತಪ್ಪಿಚರಂಡಿಗೆ ಉರುಳಿದೆ.ಘಟನೆಯಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಟ್ಯಾಂಕರಿನಲ್ಲಿರುವ ಹಾಲು ಸುರಿಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here