ನಿಡ್ಪಳ್ಳಿ: ಶ್ರೀ ಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ನಿಡ್ಪಳ್ಳಿ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ಉಮೇಶ್ ಆಚಾರ್ಯ ಬಬ್ಲಿ ಮುಂಡಾಜೆ, ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಬಿರ್ನೋಡಿ ಹಾಗೂ ಕೋಶಾಧಿಕಾರಿಯಾಗಿ ನಾರಾಯಣ ಪೂಜಾರಿ ಮುಡಿಪಿನಡ್ಕ ಇವರು ಆಯ್ಕೆಯಾಗಿದ್ದಾರೆ.
©