ಎನ್‌ ಸುಧಾಕರ ಶೆಟ್ಟಿ ವಿಧಿವಶ – ಅಂತಿಮ ನಮನ ಸಲ್ಲಿಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಇಂದು ನಿಧರಾದ ಪುತ್ತೂರು ದೇವತಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್‌ ನ ಹಿರಿಯ ನಾಯಕ ಎನ್‌ ಸುಧಾಕರ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದು ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here