ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ತಿಂಗಳಾಡಿ

0

ಪುತ್ತೂರು : ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ.10 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥಾಪಕರಾದ ಗುಣರಂಜನ್ ಶೆಟ್ಟಿ ಯವರು ವಹಿಸಿದ್ದರು.ಈ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಯಾಗಿ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ,ಕೆದಂಬಾಡಿ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿಯವರನ್ನು ಆಯ್ಕೆ ಮಾಡಲಾಯಿತು. 

LEAVE A REPLY

Please enter your comment!
Please enter your name here