ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಸಭೆ

0

ಕಾಣಿಯೂರು: 2022-23ನೇ ಸಾಲಿನ ಬೆಳಂದೂರು ಗ್ರಾ.ಪಂ ಜಮಾಬಂಧಿ ಸಭೆಯು ಬೆಳಂದೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ 12ರಂದು ನಡೆಯಿತು. ಗ್ರಾ. ಪಂ. ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಜಮಾಬಂಧಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷ ಜಯಂತ ಅಬೀರ, ಪಿಡಿಓ ನಾರಾಯಣ, ಲೆಕ್ಕ ಸಹಾಯಕಿ ಸುನಂದಾ, ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here