ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ-ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ರಂಶ ಡಿ ಕೆ ದ್ವಿತೀಯ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜಿಲ್ಲೆ, ಮಂಗಳೂರು ಇವರ ವತಿಯಿಂದ ನಡೆದ ಕರಾಟೆ ಸ್ಫರ್ಧೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲಾ 8ನೇ ತರಗತಿಯ ವಿದ್ಯಾರ್ಥಿನಿ ರಂಶ ಡಿ ಕೆ ( ಮಹಮ್ಮದ್ ಶರೀಫ್ ಡಿ ಕೆ ಹಾಗೂ ರೇಶ್ಮಾ ಎಚ್ ಎ ರವರ ಪುತ್ರಿ) ದ್ವಿತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here