ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ – ಕೆದಂಬಾಡಿಗುತ್ತು ತೃತಿ ರೈ ಪ್ರಥಮ

0

ಪುತ್ತೂರು: ಜಿಲಾ ಮಟ್ಟದ 14 ವರ್ಷದ ವಯೋಮಿತಿಯ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕೆದಂಬಾಡಿಗುತ್ತು ತೃತಿ ರೈ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕೆದಂಬಾಡಿಗುತ್ತು ಯಶೋಧ ಮತ್ತು ಹರೀಶ್ ರೈಯವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here