ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಅನಾವರಣಗೊಳಿಸಿದ ಶಾಸಕ ಅಶೋಕ್ ರೈ-ಪುತ್ತೂರು ಕಲ್ಲಿಮಾರ್‌ನಲ್ಲಿ ಆರಂಭಗೊಳ್ಳಲಿರುವ ನೂತನ ಸಂಸ್ಥೆ

0

ಪುತ್ತೂರು: ಕಲ್ಲಿಮಾರ್‌ನಲ್ಲಿರುವ ಕೀರ್ತನ ಪ್ಯಾರಡೈಸ್ ಬಿಲ್ಡಿಂಗ್‌ನಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ಬ್ರೈಟ್ ಭಾರತ್ ಸಂಸ್ಥೆಯ ಲೋಗೋವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ಅನಾವರಣಗೊಳಿಸಿದರು.

ಸಂಸ್ಥೆಯಡಿಯಲ್ಲಿ ನಾಲ್ಕು ಮನೆಗಳು ಹಾಗೂ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ಸ್ಕೀಮ್ ಪ್ರೊಜೆಕ್ಟ್ ಸೇರಿದಂತೆ ಕನ್ಸ್ಟ್ರಕ್ಷನ್, ಇವೆಂಟ್ ಮ್ಯಾನೇಜ್ಮೆಂಟ್, ವೆಬ್ ಡೆವಲಪ್‌ಮೆಂಟ್ ಇರಲಿದೆ ಎಂದು ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9535261577, 9535061588ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here