ಗಣೇಶೋತ್ಸವ ಆಚರಣೆ : ಸೆ.15ರೊಳಗೆ ಪೊಲೀಸ್ ಠಾಣೆಯ ಅನುಮತಿ ಪಡೆಯಲು ಸೂಚನೆ

0

ಕಡಬ : ಕಡಬ ಠಾಣಾ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಿಸುವ ಸಮಿತಿಯವರು ಅಥವಾ ಸಂಘ ಸಂಸ್ಥೆಯವರು ಸೆ. 15ರೊಳಗೆ ಠಾಣೆಯಲ್ಲಿ ಮಾಹಿತಿ ನೀಡಿ ಅನುಮತಿ ಪಡೆದುಕೊಳ್ಳಬೇಕು ಎಂದು ಕಡಬ ಆರಕ್ಷಕ ಉಪನಿರೀಕ್ಷಕ ಅಭಿನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here