ಬೊಳುವಾರಿನಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ

0

ಪುತ್ತೂರು: ಪುತ್ತೂರು ಮುಖ್ಯರಸ್ತೆ ಬೊಳುವಾರಿನಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾದ ಘಟನೆ ಸೆ.13 ರಂದು ನಡೆದಿದೆ.
ಬನ್ನೂರು ಗ್ರಾಮದ ಅಬೂಬಕ್ಕರ್ (70ವ) ಎಂಬವರು ಗಾಯಾಳು. ಅವರು ರಸ್ತೆ ಬದಿಯಲ್ಲಿದ್ದಾಗ ಶಿವರಾಜ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಗಾಯಗೊಂಡ ಪಾದಾಚಾರಿ ಅಬೂಬಕ್ಕರ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here