ನೆಲ್ಯಾಡಿ: ಗೋಳಿತ್ತೊಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.15ರಂದು ಬೆಳಿಗ್ಗೆ 10.00ಕ್ಕೆ ಸರಿಯಾಗಿ ಶ್ರೀ ಸಿದ್ಧಿವಿನಾಯಕ ಕಲಾಮಂದಿರ ಗೋಳಿತ್ತೊಟ್ಟು ಇಲ್ಲಿ ಸಂಘದ ಅಧ್ಯಕ್ಷರಾದ ಕೊರಗಪ್ಪ ಗೌಡ ಕೆ.,ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಪದ್ಮನಾಭ ಭಟ್ ಕೆ.,ತಿಳಿಸಿದ್ದಾರೆ.