ಸೆ.15 : ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.15 ರಂದು ವಿಟ್ಲ ಪೊನ್ನೊಟ್ಟು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಎನ್. ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಹಾಜರಿರುವಂತೆ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here