ಸೆ.17: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಭೆ

0

ಉಪ್ಪಿನಂಗಡಿ: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಪ್ಪಿನಂಗಡಿ ಇದರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ.17ರಂದು ಸಹಕಾರಿ ಕಚೇರಿಯ ಪಕ್ಕದ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ವಿನ್ಸೆಂಟ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10:30ಕ್ಕೆ ಸಭೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here