ಸೆ.17:ಗ್ಲೋರಿಯಾ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

0

ಪುತ್ತೂರು: ಕೋರ್ಟ್‌ರಸ್ತೆಯ ವಿಶ್ವ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ವ್ಯವಹರಿಸುತ್ತಿರುವ ಗ್ಲೋರಿಯಾ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ೨೦ನೇ ವಾರ್ಷಿಕ ಮಹಾಸಭೆಯು ಸೆ.17 ರಂದು ಬೆಳಿಗ್ಗೆ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ಸೊಸೈಟಿ ಅಧ್ಯಕ್ಷ ಜೆ.ಲ್ಯಾನ್ಸಿ ಮಸ್ಕರೇನ್ಹಸ್‌ರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಸಭೆಗೆ ಹಾಜರಾಗುವಂತೆ ಸೊಸೈಟಿಯ ಕಾರ್ಯದರ್ಶಿ ಮೇಬಲ್ ಗ್ರೇಸಿ ಮಾಡ್ತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here