ವಿಟ್ಲ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ನಡೆಯಿತು.
ಗ್ರಾ.ಪಂ.ಅಧ್ಯಕ್ಷರಾದ ಸಮಿತಾ ಡಿ. ಪೂಜಾರಿ, ಉಪಾಧ್ಯಕ್ಷರಾದ ಸಚ್ಚಿದಾನಂದ, ಸದಸ್ಯರಾದ ಶ್ರಿಧರ್ ರೈ, ಅಬ್ದುಲ್ ಲತೀಫ್, ಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಶಾ ಡಿ., ಮೊದಲಾದವರು ಉಪಸ್ಥಿತರಿದ್ದರು.