ನೆಲ್ಯಾಡಿ : ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಸೆ 12. ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೋಕೇಶ್ ಬಾಣಜಾಲು ಸದಸ್ಯರಾದ ಉದಯಕುಮಾರ್, ಸುಧಾಕರ್ ಗುತ್ತಿನ ಮನೆ, ಮಹೇಶ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ್ ಹಾಗೂ ಸಿಬ್ಬಂದಿಗಳು ಶಾಸಕರನ್ನು ಸ್ವಾಗತಿಸಿದರು.
©