ಸೆ.18: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ತೆಗ್ಗು ಹಾಲು ಉತ್ಪಾದರಕ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.18ರಂದು ಬೆಳಿಗ್ಗೆ ಸಂಘದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಶುಭಪ್ರಕಾಶ್ ಎರಬೈಲುರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಸಂಘದ ಸರ್ವ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡುವಂತೆ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಅರ್ಪಣಾ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here