ಸೆ.17: ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0

ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ಸೆ.17ರಂದು ಮಧ್ಯಾಹ್ನ ಗಂಟೆಯಿಂದ ನಡೆಯಲಿದೆ. ಭಕ್ತಾದಿಗಳು ಭಾಗವಹಿಸುವಂತೆ ದೈವಸ್ಥಾನದ ಮುಖ್ಯಸ್ಥರಾದ ಬಿ.ದೇವಾನಂದ ಭಟ್ ಎಲಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here