ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಮುಖ್ಯಗುರು ಸರಸ್ವತಿ ಎಂ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
©