ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ತಿಪ್ಪಾಡಿ ಸಮೀಪ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳು ಜಖಂಗೊಂಡಿದೆ. ದ್ವಿಚಕ್ರ ವಾಹನ ಸವಾರನಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
©