ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ 

0

ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಕನ್ಯಾನ ಕೆ.ಪಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಿರಿಯ ಹಾಗೂ ಕಿರಿಯ ವಿಭಾಗದ ಸ್ಪರ್ಧೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲಮಾಧ್ಯಮ ಶಾಲೆಯ 24 ಮಕ್ಕಳು ಭಾಗವಹಿಸಿ 17 ಪ್ರಥಮ ಹಾಗೂ 5 ದ್ವಿತೀಯ, 2 ತೃತೀಯ  ಬಹುಮಾನವನ್ನು ಪಡೆದು ಹಿರಿಯ ಹಾಗೂ ಕಿರಿಯ ವಿಭಾಗ ಎರಡರಲ್ಲೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here