ಮಂಗಳೂರು : ದ.ಕ. ಜಿಲ್ಲಾ ಆಲ್ ಕಾಲೇಜ್ ಸ್ಟುಡೆಂಟ್ ಅಸೋಸಿಯೇಷನ್ ಇದರ ಜಿಲ್ಲಾಧ್ಯಕ್ಷ (ಸ್ವಾಯತ್ತ)ರಾಗಿ ಸುಧಾಂಶು ರೈ ಪಿ.ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿಯಾಗಿರುವ ಇವರು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ , ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ ಅವರ ಪುತ್ರ.
©