ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಜ್ವಲ್, ಗಗನ್, ಪ್ರಜ್ವಲ್, ಕಲಾ ವಿಭಾಗದ ಶಮಿತ್ ಪ್ರಸಾದ್ ಪಿ, ವಿಜ್ಞಾನ ವಿಭಾಗದ … Continue reading ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ