ಸವಣೂರು ವಿದ್ಯಾರಶ್ಮಿ ಶಿಕ್ಷಕಿ ಪರಿಮಳ ಎನ್. ಎಂ. ‘ಸಾವಿತ್ರಿಬಾಯಿ ಫುಲೆ ‘ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕಿ ಪರಿಮಳ ಎನ್. ಎಂ. ಅವರು ‘ಸಾವಿತ್ರಿಬಾಯಿ ಫುಲೆ ‘ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ. 24 ರಂದು ಬೆಳಗಾವಿಯ ಗೋಕಾಕದ ನಾಡಿನ ಸಮಾಚಾರ ಕನ್ನಡ ದೈನಿಕ ನೀಡಲಿರುವ ಪ್ರಶಸ್ತಿಗೆ ಅವರು “ಸಾಹಿತ್ಯ ಮತ್ತು ಶಿಕ್ಷಣ” ವಿಭಾಗದಲ್ಲಿ ಪುರಸ್ಕರಿಸಲ್ಪಡಲಿದ್ದಾರೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲ ಸೀತಾರಾಮ ಕೇವಳರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here