ಬಡಗನ್ನೂರು: ಪಡುಮಲೆ  ಶ್ರೀ ಕೂವೆ  ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಣೆ

0

ಬಡಗನ್ನೂರು: ಪಡುಮಲೆ  ಶ್ರೀ ಕೂವೆ  ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಊರ ಪರವೂರ ಭಕ್ತಾಭಿಮಾನಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣೇಶನ ಕೃಪೆಗೆ ಪಾತ್ರರಾದರು.

ಈ ಸಂದರ್ಭ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಸರ್ವಶಕ್ತಿ  ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here