ಪುತ್ತೂರು: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಶ್ರೀ ರಾಮಕೃಷ್ಣ ಪ್ರೌಢಶಾಲೆ, ಸುದಾನ ವಸತಿಯುತ ಶಾಲೆ, ಸಾಂದೀಪನಿ ಗ್ರಾಮೀಣ ಶಿಕ್ಷಣ ವಿದ್ಯಾಸಂಸ್ಥೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ, ಇಲ್ಲಿನ ಕಬ್, ಬುಲ್‌ಬುಲ್, ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶನ ಮೂರ್ತಿಯನ್ನು ತಯಾರಿಸಿ ಜಾಗೃತಿ ಮೂಡಿಸಿದರು.
©